ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈ ಕಮಾಂಡ್ ಗ್ರೀನ್ ಸಿಗ್ನಲ್ | Oneindia Kannada

2018-09-29 1

All set for Karnataka Chief Minister H.D.Kumaraswamy cabinet expansion. 7 post in cabinet vacant. 6 Congress and 1 JD(S) MLA's will join cabinet.


ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ವಿಸ್ತರಣೆಗೆ ಒಪ್ಪಿಗೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಲವು ನಾಯಕರ ಹೆಸರು ಮುಂಚೂಣಿಯಲ್ಲಿದ್ದು, ಯಾರು ಸಂಪುಟ ಸೇರಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Videos similaires