ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ | Oneindia Kannada

2018-10-01 1,818

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 25/10/2018 ಕೊನೆಯ ದಿನವಾಗಿದೆ.

Application invited for the post of 35 village accountant in Bengaluru Rural district. Candidates can apply online before 25/10/2018.