ಜಮಖಂಡಿ ಹಾಗೂ ರಾಮನಗರವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ನಿರೀಕ್ಷೆ ಇದೆ. ಒಂದೊಮ್ಮೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅ.10ರೊಳಗೆ ಘೋಷಣೆಯಾದರೆ ಸಚಿವ ಸಂಪುಟ ವಿಸ್ತರಣೆ ಮುಂದೂಡುವ ಸಾಧ್ಯತೆ ಇದೆ.
As by election for Ramanagar and Jamakhandi assembly constituencies will be declared soon, state cabinet expansion may be delayed up to Diwali festival, sources said.