ಸಚಿವೆ ಜಾಯಮಾಲರನ್ನ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು | Oneindia Kannada

2018-10-03 146

Embarrassed Udupi district in charge minister Jayamala leaves congress office as youth Congress workers slams on her silence on police lathi charge during Bharath Bandh.


ಜಿಲ್ಲಾ ಉಸ್ತುವಾರಿ ಸಚಿವೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡು ಭಾರೀ ಮುಜುಗರಕ್ಕೆ ಈಡು ಮಾಡಿದ ಪ್ರಸಂಗ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರಿಗೆ ಸ್ವ ಪಕ್ಷೀಯರಿಂದಲೇ ಇರಿಸುಮುರಿಸು ಉಂಟಾಗಿದೆ.

Free Traffic Exchange

Videos similaires