Minister HD Revanna expressed unhappiness on Hassan BJP MLA Preetham Gowda for not attending the program of multi crore projects inauguration on Sep 23.
ಜಿಲ್ಲಾ ಕೇಂದ್ರದಲ್ಲಿ ನಡೆದ ಬಹುಕೋಟಿ ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಂಗಳವಾರ ನಡೆಯಿತು.