ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ತಮ್ಮ ಬಗ್ಗೆ ಎದ್ದಿದ್ದ ವದಂತಿ ಬಗ್ಗೆ ಉತ್ತರಿಸಿದ್ದು ಹೀಗೆ

2018-10-04 186

A rumor spread that congress social media cell chief Ramya resigns to her post. But later Ramya clarifies that she did not quit her post. She is in a tour and she will be back soon.

ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಅಧ್ಯಕ್ಷೆ ಆಗಿರುವ ರಮ್ಯಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿತ್ತು ಆದರಿದನ್ನು ರಮ್ಯಾ ಅವರು ನಿರಾಕರಿಸಿದ್ದಾರೆ. ಸೋಷಿಯಲ್ ಮೀಡಿಯಾ ಮುಖ್ಯಸ್ಥರ ಹುದ್ದೆಗೆ ರಮ್ಯಾ ರಾಜೀನಾಮೆ ನೀಡಿದ್ದಾರೆ, ಅವರು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಇದೆಲ್ಲವನ್ನೂ ರಮ್ಯಾ ಅವರು ನಿರಾಕರಿಸಿದ್ದಾರೆ.

Videos similaires