kodagu Flood : ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಂಭವ

2018-10-04 8

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕೇರಳ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.


Indian meteorological department has predicted that heavy rainfall in south interior Karnataka from October 5 following depression in Arabian sea

Videos similaires