ಎಚ್ ಡಿ ಕುಮಾರಸ್ವಾಮಿ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ನಿರಂತರ ತಂತ್ರ | Oneindia Kannada

2018-10-04 195

CM Kumaraswamy is making all efforts to win JDS in By-election. Anitha kumaraswamy is almost sure to contest from Ramanagara. There is a lot of preparation for that. Here's an article about that

ರಾಮನಗರವನ್ನು ಜೆಡಿಎಸ್ ತೆಕ್ಕೆಯಲ್ಲೇ ಉಳಿಸಿಕೊಳ್ಳುವ ಸಲುವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ. ಈ ಸಂಬಂಧ ಮುಂದೆ ಮಾಡಬೇಕಾದ ಕಾರ್ಯತಂತ್ರಗಳ ಕುರಿತು ಮುಖಂಡರೊಂದಿಗೆ ಚರ್ಚಿಸಿದ್ದಾರೆ.

Videos similaires