ಎಬಿಪಿ ನ್ಯೂಸ್ ಸಮೀಕ್ಷೆ: ದಕ್ಷಿಣ ರಾಜ್ಯಗಳಲ್ಲಿ ಎನ್ ಡಿಎ ನೆಲೆಯಿಲ್ಲ ಎಂದು ಸಾಬೀತು | Oneindia Kannada

2018-10-05 315

ದಕ್ಷಿಣ ಭಾರತದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಗಟ್ಟಿ ಜನ ಬೆಂಬಲ ಇಲ್ಲ ಎಂಬುದು 'ಎಬಿಪಿ ನ್ಯೂಸ್ - ಸಿ ವೋಟರ್ ಸಮೀಕ್ಷೆ' ಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಒಟ್ಟಾರೆ ಲೋಕಸಭೆ ಕ್ಷೇತ್ರಗಳ ಪೈಕಿ ಯಾವ ಮೈತ್ರಿ ಪಕ್ಷಕ್ಕೆ ಎಷ್ಟು ಸ್ಥಾನ ಬರಬಹುದು ಎಂಬ ಅಂದಾಜು ಮಾಡಲಾಗಿದೆ.


ABP C voters MOTN Survey 2018 : No strong base for BJP led NDA in South India. According to survey out of 129 LS seats NDA may win in only 21 seats

Videos similaires