ದೆಹಲಿಯಲ್ಲಿ ರಾಜನಾಥ್ ಸಿಂಗ್ ದೇವೇಗೌಡ ಭೇಟಿ | Oneindia Kannada

2018-10-05 269

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ದೆಹಲಿಯಲ್ಲಿಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಭೀಕರ ಪ್ರವಾಹಕ್ಕೆ ತುತ್ತಾದ ಕರ್ನಾಟಕದ ಕೆಲವು ಜಿಲ್ಲೆಗಳ ದುರಸ್ಥಿ ಕಾರ್ಯಕ್ಕೆ ಕೇಂದ್ರ ಸರ್ಕಾರ ನೆರವು ಬೇಕೆಂದು ಈ ಸಂದರ್ಭದಲ್ಲಿ ಉಭಯ ನಾಯಕರು ಮನವಿ ಮಾಡಿಕೊಂಡರು.

Karnataka CM HD Kumaraswamy meets Home Minister Rajnath Singh at his residence seeking Centre's assistance for relief work and rebuilding of the damaged infrastructure in the flood-hit areas of Karnataka. Former PM HD Deve Gowda also present.

Free Traffic Exchange

Videos similaires