Congress leader Mallikarjun Kharge said that "not even a dog" from the homes of the RSS and BJP leaders had died during India's freedom struggle. The statement now becomes controversial.
ಮಣಿಶಂಕರ್ ಅಯ್ಯರ್ ಅವರ 'ನೀಚ್' ಹೇಳಿಕೆಯಾಯ್ತು, ರಾಹುಲ್ ಗಾಂಧಿಯವರ 'ಚೋರ್' ಹೇಳಿಕೆಯಾಯ್ತು... ಇದೀಗ ವಿವಾದಕ್ಕೆ ಹೊಸ ಸೇರ್ಪಡೆ ಮಲ್ಲಿಕಾರ್ಜುನ ಖರ್ಗೆ ಅವರ 'ನಾಯಿಯೂ ಸತ್ತಿಲ್ಲ' ಹೇಳಿಕೆ! 'ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ-ಆರೆಸ್ಸಿಗರ ಮನೆಯ ಒಂದು ನಾಯಿಯೂ ಸತ್ತಿಲ್ಲ' ಎಂಬ ಪ್ರತಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿದೆ.