ವಿದ್ಯಾರ್ಥಿಗಳ ಶಿಕ್ಷಣ ಸಾಲ ಮನ್ನಾಕ್ಕೆ ಮುಂದಾಗಿದೆ ಎಚ್ ಡಿ ಕುಮಾರಸ್ವಾಮಿ ಸರ್ಕಾರ | Oneindia Kannada

2018-10-09 9

Karnataka state government planing to waive off SC/ST students education loan. Social welfare department asked its district officers to collect details of education loans of SC/ST students.


ರೈತರ ಬೆಳೆಸಾಲಮನ್ನಾ ಮಾಡಿರುವ ರಾಜ್ಯದ ಮೈತ್ರಿ ಸರ್ಕಾರ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ ತಯಾರಿಸುತ್ತಿದೆ. ಬೆಳೆಸಾಲದ ನಂತರ ಈಗ ಶಿಕ್ಷಣ ಸಾಲಮನ್ನಾ ಮಾಡಲು ಸರ್ಕಾರ ಮುಂದಾಗುತ್ತಿದೆ. ತಮ್ಮ ಶಿಕ್ಷಣಕ್ಕಾಗಿ ರಾಜ್ಯದ ವಿದ್ಯಾರ್ಥಿಗಳು ಪಡೆದ ಸಾಲಮನ್ನಾ ಸರ್ಕಾರ ಮನ್ನಾ ಮಾಡಲಿದೆ. ಆದರೆ ಇದರ ಲಾಭ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರವೇ ದೊರೆಯಲಿದೆ.

Videos similaires