Business organizations approached the high court to quash kannada nameplate order of BBMP. So now BBMP thinking on to cancel this order.
ಬೆಂಗಳೂರಲ್ಲಿ ಎಲ್ಲಾ ಅಂಗಡಿಗಳು, ಮಾಲ್ ಗಳು ಸೇರಿದಂತೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ಅಳವಡಿಸುವ ನಾಮಫಲಕಗಳು ಪ್ರಧಾನವಾಗಿ ಕನ್ನಡ ಭಾಷೆಯಲ್ಲೇ ಇರಬೇಕು ಎನ್ನುವ ನಿಯಮದಿಂದ ಹಿಂದೆ ಅರಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.