Karnataka Congress yet to final candidate for Bellary Loksabha by election scheduled on November 3, 2018. Party senior leaders have assigned the task of selecting the candidate to D.K. Shivakumar, who is in charge of Bellary district.
ಬಳ್ಳಾರಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು?. ಪಕ್ಷ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಹಲವಾರು ನಾಯಕರ ಹೆಸರು ಮುಂಚೂಣಿಯಲ್ಲಿದ್ದು, ಯಾರು ಅಭ್ಯರ್ಥಿಯಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.