JD(S) supremo H.D.Deve Gowda clarified that Prajwal Revanna and Nikhil Kumaraswamy will not contest for Mandya Lok Sabha by election scheduled on November 3, 2018.
'ಮಂಡ್ಯ ಕ್ಷೇತ್ರದ ಲೋಕಸಭೆ ಉಪ ಚುನಾವಣೆಯಲ್ಲಿ ಮೊಮ್ಮಕ್ಕಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ. ಮಂಡ್ಯದವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.