Minister Bandeppa Kashempur said that Chief Minister Kumaraswamy will launch 'Badavara Bandhu' scheme before Deepavali festival
ಬೀದಿಬದಿ ಹಾಗೂ ಸಣ್ಣ ವ್ಯಾಪಾರಿಗಳನ್ನು ಮೀಟರ್ ಬಡ್ಡಿ ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಸರಕಾರ ಬಡವರ ಬಂಧು ಸಾಲ ಸೌಲಭ್ಯ ಯೋಜನೆ ಆರಂಭಿಸಲಿದೆ ಎಂದು ಸಚಿವ ಬಂಡೆಪ್ಪ ಕಾಶಂಪುರ್ ತಿಳಿಸಿದ್ದಾರೆ .