ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ | Oneindia Kannada

2018-10-11 355

Congress president Rahul Gandhi addresses a press meet in New Delhi on Rafale deal today. He said, 'I would like to clearly tell the youth of the country that the Prime Minister of India is a corrupt man'


'ಭಾರತದ ಯುವಕರಿಗೆ ನಾನು ಸ್ಪಷ್ಟವಾಗಿ ಹೇಳುವುದಿಷ್ಟೇ, ಈ ದೇಶದ ಪ್ರಧಾನಿ ಒಬ್ಬ ಭ್ರಷ್ಟ' ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು. ನವದೆಹಲಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು ರಫೇಲ್ ಡೀಲ್ ಕುರಿತಂತೆ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Videos similaires