Trichy- Dubai Air India flight with 136 passengers on board hit the ATC compound wall at Trichy Airport yesterday and was diverted to Mumbai. The flight had got damaged under the belly, was declared fit for operations after inspection at Mumbai Airport.
136 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನವೊಂದು ವಿಮಾನ ನಿಲ್ದಾಣದ ಕಾಂಪೌಂಡ್ ಗೆ ಬಡಿದ ಘಟನೆ ತಮಿಳುನಾಡಿನ ತಿರುಚಿಯಲ್ಲಿ ನಡೆದಿದೆ.