JD(S) supremo H.D.Deve Gowda put the condition for the party ticket aspirants of Mandya Lok Sabha By election scheduled on November 3, 2018. BJP announced Dr.Siddaramaiah as candidate.
ನವೆಂಬರ್ 3ರಂದು ನಡೆಯಲಿರುವ ಮಂಡ್ಯ ಲೋಕಸಭಾ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಬಿಜೆಪಿ ಡಾ.ಸಿದ್ದರಾಮಯ್ಯ ಅವರು ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಿದೆ.