ಸಂಪುಟ ವಿಸ್ತರಣೆ ಕಾಂಗ್ರೆಸ್ ಗೆ ಎದುರಾಗಿದೆ ಸಂಕಷ್ಟ ? | Oneindia Kannada

2018-10-13 266

ಒಂದೊಂದು ನೆಪ ಹೇಳಿ ರಾಜ್ಯ ಸಚಿವ ಸಂಪುಟದ ವಿಸ್ತರಣೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಪಕ್ಷ ಮುಂದೂಡುತ್ತಿರುವುದು ಕಾಂಗ್ರೆಸ್ ಶಾಸಕರಲ್ಲಿನ ಅಸಮಾಧಾನ ಹೆಪ್ಪುಗಟ್ಟುವಂತೆ ಮಾಡಿದೆ.

After series of effort to make cabinet expansion in the coalition congress party was failed due to many reasons. But now, the party gas almost forget the idea of the expansion. But MLAs still unhappy over the party attitude.

Videos similaires