ಮೋದಿ ಲೋಕಸಭಾ ಚುನಾವಣೆ 2019ಕ್ಕೆ ಕರ್ನಾಟಕದಿಂದ ಸ್ಪರ್ಧೆ ಮಾಡುವ ಬಗ್ಗೆ ಗೌಡ್ರ ಪ್ರತಿಕ್ರಿಯೆ

2018-10-15 286

Prime Minister Narendra Modi should contest from Karnataka for 2019 Lok Sabha Election said JDS(S) supremo H.D.Deve Gowda. Narendra Modi neglected development of Karnataka he alleged.


'ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿಲ್ಲ. 2019ರಲ್ಲಿ ಕರ್ನಾಟಕದಿಂದ ಸ್ಪರ್ಧೆ ಮಾಡುವ ಮೂಲಕ ರಾಜ್ಯವನ್ನು ಉದ್ದಾರ ಮಾಡಲಿ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದರು.

Videos similaires