ಸಚಿವ ಎನ್ ಮಹೇಶ್ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ | Oneindia Kannada

2018-10-15 81

ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿಎಸ್‌ಪಿಯ ಎನ್ ಮಹೇಶ್ ರಾಜಿನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿರುವುದಾಗಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Chief minister HD Kumaraswamy clariffied that he has accepted resignation letter given by minister N Mahesh according to BSP chief Mayawati instructions.


Videos similaires