Karnataka By-elections 2018 : ಉಪ ಚುನಾವಣೆ 2018ರಲ್ಲಿ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? | Oneindia Kannada

2018-10-15 1

Congress, JD(S) and BJP announced candidates list for 2 assembly constituency and 3 Lok Sabha seats by elections. By election will be held on November 3 and counting will be held on November 6, 2018. Here are the list of Candidates.

ಉಪ ಚುನಾವಣೆಗೆ ಮೂರು ಪಕ್ಷಗಳು ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಜಮಖಂಡಿ, ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಡ್ಯ, ರಾಮನಗರ, ಶಿವಮೊಗ್ಗ ಕ್ಷೇತ್ರವನ್ನು ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಉಪ ಚುನಾವಣೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಇಲ್ಲಿದೆ

Videos similaires