ಲಕ್ಷ್ಮಿ ಹೆಬ್ಬಾಳ್ಕರ್ ಹಾಗು ಜಾರಕಿಹೊಳಿ ಸಹೋದರರು ಮತ್ತೆ ರಾಜಿಯಾದ್ರಾ? | Oneindia Kannada

2018-10-16 38

Belgaum APMC election is over. President, Vice President elected unanimously. Now Satish Jarkiholi, Lakshmi Hebbalkar has reconciled. Watch video to know more.

ರಾಜ್ಯದ ಗಮನಸೆಳೆದಿದ್ದ ಬೆಳಗಾವಿ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೊಂದು ಕದನಕ್ಕೆ ನಾಂದಿ ಹಾಡುತ್ತಾ ಅನ್ನೋ ಲೆಕ್ಕಾಚಾರ ತಲೆ ಕೆಳಗಾಗಿದೆ.

Videos similaires