ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಶಿವರಾಜ್ ಕುಮಾರ್ | FILMIBEAT KANNADA

2018-10-17 365

ವಿಪರೀತ ಜ್ವರದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಮೊನ್ನೆಯಷ್ಟೇ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಶಿವರಾಜ್ ಕುಮಾರ್ ಇಂದು ಡಿಸ್ಚಾರ್ಜ್ ಆಗಿದ್ದಾರೆ.

Kannada Actor Shiva Rajkumar discharged from Mallya Hospital after treatment.

Videos similaires