ತಿತ್ಲಿ ಚಂಡಮಾರುತದ ರೌದ್ರಾವತಾರಕ್ಕೆ ಒಡಿಶಾದಲ್ಲಿ 52 ಮಂದಿ ಬಲಿ | Oneindia Kannada

2018-10-17 113

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯಭಾರ ಕುಸಿತದಿಂದ ಎದ್ದಿರುವ ತಿತ್ಲಿ ಚಂಡಮಾರುತಕ್ಕೆ ಒಡಿಶಾ ರಾಜ್ಯವೊಂದರಲ್ಲೇ ಸಾವಿಗೀಡಾದವರ ಸಂಖ್ಯೆ 52 ಕ್ಕೆ ಏರಿದೆ. ಹತ್ತಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಅವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸುಮಾರು 2,200 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ವರದಿಗಳು ತಿಳಿಸಿವೆ.

Odisha: Death toll in the state due to Cyclone Titli and subsequent floods rises to 52. 10 mores are being verified. As per preliminary estimate, property worth Rs 2,200 crore have been damaged,

Videos similaires