ಡಿಕೆ ಶಿವಕುಮಾರ್ ಲಿಂಗಾಯತರ ಕ್ಷಮೆ ಯಾಚಿಸಬೇಕು: ಮಾತೆ ಮಹಾದೇವಿ | Oneindia Kannada

2018-10-20 259

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಲು ಬೇರೆ ಬೇರೆ ಕಾರಣಗಳಿವೆ. ಅದಕ್ಕೆ ಲಿಂಗಾಯತ ಧರ್ಮದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದಿರುವ ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ, ಸಚಿವ ಡಿ.ಕೆ. ಶಿವಕುಮಾರ್ ಅವರು ಲಿಂಗಾಯತ ಸಮಾಜದ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.

Mathe Mahadevi asked apology from DK Shivakumar for his remarks on separate Lingayat religion status issue.

Videos similaires