ಎಚ್ ಡಿ ಕುಮಾರಸ್ವಾಮಿ ಮತ್ತೊಂದು ಸಾಲ ಮನ್ನಾಕ್ಕೆ ಸಿದ್ದ | Oneindia Kannada

2018-10-22 390

Karnataka government may waiver the Education loan of SC and ST students. Chief Minister H.D.Kumaraswamy directed to collect information about loan waiver.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧವಾಗುತ್ತಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಕುಮಾರಸ್ವಾಮಿ ಅವರು ಮನ್ನಾ ಮಾಡುವ ಸಾಧ್ಯತೆ ಇದೆ.

Videos similaires