We will not support Congress-JD(S) alliance candidate L.R. Shivarame Gowda in Mandya Lok Sabha By election announced Former MP Ramya fans. We will support BJP candidate Dr.Siddaramaiah in election scheduled on November 3, 2018. they said.
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಂಡ್ಯದ ರಮ್ಯಾ ಅಭಿಮಾನಿಗಳು ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.