Bouncing land detected in Kadandale near Moodabidri of Dakshina Kannada district .
ಪ್ರಕೃತಿ ಊಹಿಸಲು ಸಾಧ್ಯವಾಗದ ವಿಸ್ಮಯಗಳನ್ನು ಆಗಾಗ ಸೃಷ್ಟಿಸುತ್ತದೆ. ಕೆಲವು ಮುದ ನೀಡಿದರೆ, ಇನ್ನು ಕೆಲವು ಮುಂದೆ ನಡೆಯಲಿರುವ ದುರಂತಗಳ ಮುನ್ನೆಚ್ಚರಿಕೆ ಆಗಿರುತ್ತವೆ. ಇತ್ತೀಚಿನ ದಿನಗಳಲ್ಲಂತೂ ಕರಾವಳಿ ಹಲವಾರು ಪ್ರಾಕೃತಿಕ ಬದಲಾವಣೆಗಳಿಗೆ ಸಾಕ್ಷಿಯಾಗಿದೆ.