INDIA v/s WEST INDIES : ಭಾರತಕ್ಕೆ ಅಮೋಘ ಜಯ | Oneindia Kannada

2018-10-22 178

ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಅವರ ಸ್ಫೋಟಕ ಶತಕಗಳ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾದ ಸುಲಭವಾಗಿ ಗೆದ್ದುಕೊಂಡಿದೆ. ವೆಸ್ಟ್ ಇಂಡೀಸ್ ನೀಡಿದ್ದ 323ರನ್ ಗಳ ಬೃಹತ್ ಮೊತ್ತವನ್ನು ಚೇಸ್ ಮಾಡಿ 8 ವಿಕೆಟ್ ಗಳಿಂದ ಜಯ ದಾಖಲಿಸಿದೆ.

India have easily won the first one-day international against West Indies by Rohit Sharma and Virat Kohli's explosive centuries. Chasing a massive 323-run win over the West Indies, the West Indies won by 8 wickets