ನಿನ್ನೆ ನಡೆದ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಪಂದ್ಯದಲ್ಲಿ ಭಾರತ ತಂಡ ಅಮೊಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ರೋಹಿತ್ ಬ್ಯಾಟಿಂಗ್ ಪ್ರದರ್ಶನ ಕಂಡು ವಿರಾಟ್ ಕೊಹ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
India won the one-day series against the West Indies yesterday. Virat Kohli is happy to have Rohit batting in this match.