ನರೇಂದ್ರ ಮೋದಿ ಅವರನ್ನು ಮತ್ತೆ ಟೀಕಿಸಿದ ರಾಹುಲ್ ಗಾಂಧಿ | Oneindia Kannada

2018-10-22 79

ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಿಬಿಐ ನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

Congress president Rahul Gandhi has again attacked Prime Minister Narendra Modi. Rahul alleged that the central government was using the CBI as a weapon.


Videos similaires