ಕಾಲೆಳೆಯುವವರಿಗೆ ಸವಾಲು ಹಾಕಿದ ನಿರ್ದೇಶಕ ಪ್ರೇಮ್ | FILMIBEAT KANNADA

2018-10-23 988

ಕನ್ನಡದ ಶೋ ಮ್ಯಾನ್ ನಿರ್ದೇಶಕ ಪ್ರೇಮ್ ಆಕ್ಷನ್ ಕಟ್ ಹೇಳಿರುವ ಸಿನಿಮಾ 'ದಿ ವಿಲನ್' ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಸೃಷ್ಟಿಸುತ್ತಿದೆ. ಹೀಗಿರುವಾಗ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅಸಭ್ಯವಾಗಿ ಕಮೆಂಟ್ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಪ್ರೇಮ್ ಪೊಲೀಸ್ ದೂರು ನೀಡಿದ್ದಾರೆ.

Kannada director prem decided to file complaint against social media guys.

Videos similaires