ಎಚ್ ಡಿ ಕುಮಾರಸ್ವಾಮಿ ಸರ್ಕಾಕ್ಕೆ 150 ದಿನಗಳ ಸಂಭ್ರಮ | ಶಿಕ್ಷಣ ಕ್ಷೇತ್ರದಲ್ಲಿ ಆಗಿದ್ದೇನು? | Oneindia kannada

2018-10-23 6

Congress-JD(S) alliance government in Karnataka completes 150 days in office. Here are the list of achievements in Education Department.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ 150 ದಿನಗಳನ್ನು ಪೂರೈಸಿದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕುಮಾರಸ್ವಾಮಿ ಮಾಹಿತಿ ನೀಡಿದರು. ಮಾಧ್ಯಮ ಸಂವಾದದಲ್ಲಿ ಶಿಕ್ಷಣ ಕ್ಷೇತ್ರದ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು. 'ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಾದ ಒತ್ತನ್ನು ಸರ್ಕಾರ ನೀಡಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ' ಎಂದು ಕುಮಾರಸ್ವಾಮಿ ಹೇಳಿದರು.

Videos similaires