Kannada actress Sruthi Hariharan had accused actor Arjun Sarja. Now Dhruva Sarja stood as a support & talks to Chetan.
ಸ್ಯಾಂಡಲ್ ವುಡ್ ನಲ್ಲಿ #ಮೀಟೂ ಅಭಿಯಾನ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರ ಮೀ ಟೂ ವಿವಾದ ದೊಡ್ಡ ಸುದ್ದಿಯಾಗಿದೆ. ಈಗಾಗಲೇ ಈ ಘಟನೆ ಬಗ್ಗೆ ಅನೇಕರು ಮಾತನಾಡಿದ್ದಾರೆ. ಇದೀಗ ಧ್ರುವ ಸರ್ಜಾ ಚೇತನ್ ನಡುವೆ ಇದೇ ವಿಷಯವಾಗಿ ವಾಕ್ಸಮರ ನಡೆದಿದೆ