ದೇವೇಗೌಡರು ಮಾಡಿದ ದ್ರೋಹ ಮರೆತು ಮತ್ತೆ ಅವರ ಜತೆ ಕೈಜೋಡಿಸಿರುವ ನಿಮಗೆ ಮೋಸವಾಗುವುದಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
Jamakhandi by elections: BS Yeddyurappa campaigning for BJP candidate Srikanth Kulkarni, slammed Siddaramaiah, Devegowda and Kumaraswamy.