ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರ ಪ್ರಕರಣ ಗಂಭೀರ ಸ್ವರೂಪ ತಾಳಿದೆ. ಈ ವಿಚಾರವಾಗಿ ಚಿತ್ರರಂಗದ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಸಹ ಈ ಬಗ್ಗೆ ಮಾತನಾಡಿದ್ದಾರೆ.