INDIA v/s WEST INDIES : ಮುಂದಿನ ಪಂದ್ಯಗಳಿಗೆ ಭಾರತ ತಂಡ ಪ್ರಕಟ | Oneindia Kannada

2018-10-25 314

ಆಸ್ಟ್ರೇಲಿಯಾ ಪ್ರವಾಸದ ದೃಷ್ಟಿಯಿಂದ ವಿಶ್ರಾಂತಿ ನೀಡಲಾಗಿದ್ದ ಭಾರತದ ಪ್ರಮುಖ ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಜಸ್ ಪ್ರೀತ್ ಬೂಮ್ರಾ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮೂರು ಪಂದ್ಯಗಳಿಗಾಗಿ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

India's leading pacers Bhuvaneswar Kumar and Jas Preeth Bumra have been included in the squad for the last three matches against the West Indies.