ಲಕ್ಷ್ಮಿ ಹೆಬ್ಬಾಳ್ಕರ್ ಸದ್ಯದಲ್ಲೇ ಮಹಿಳಾ ಅಧ್ಯಕ್ಷೆ ಸ್ಥಾನ ಕಳೆದುಕೊಳ್ಳಲಿದ್ದಾರಾ? | Oneindia Kannada

2018-10-25 1

New president will appoint to Karnataka Pradesh Congress Committee (KPCC) Mahila Morcha soon. Now Belagavi Rural MLA Lakshmi Hebbalkar president for Mahila Morch.


ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪದಚ್ಯುತಿಗೊಳಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ?. ಹೌದು, ಶೀಘ್ರದಲ್ಲಿಯೇ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಅಧ್ಯಕ್ಷ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.

Videos similaires