ಕುಕ್ಕೆ ಸುಬ್ರಮಣ್ಯದಲ್ಲಿ ನಡೆದ ಗಲಾಟೆಯ ಬಗ್ಗೆ ಸ್ಪಷ್ಟನೆ ನೀಡಿದ ಚೈತ್ರಾ ಕುಂದಾಪುರ | Oneindia Kannada

2018-10-26 2

Chaitra Kundapura and other 5 accomplice to judicial custody till November 3rd in assault case. Complaint registered by Guruprasad Panja. Incident took place in Kukke Subramanya on Wednesday. Now Chaitra Kundapura gives clarification about the incident took place in Kukke Subramanya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ಗುರುಪ್ರಸಾದ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ 6 ಮಂದಿಯನ್ನು ಸುಳ್ಯ ನ್ಯಾಯಾಲಯವು ನವೆಂಬರ್ 3ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ ಕುಕ್ಕೆ ಸುಬ್ರಮಣ್ಯದಲ್ಲಿ ನಡೆದ ಗಲಾಟೆಯ ಬಗ್ಗೆ ಸ್ಪಷ್ಟನೆ ನೀಡಿದ ಚೈತ್ರ ಕುಂದಾಪುರ