Century star hero Shiva Rajkumar's 'The Villain' movie new looks viral in social media.
ಕಿಚ್ಚ ಸುದೀಪ್ ಮತ್ತು ಶಿವಣ್ಣ ಅಭಿನಯಿಸಿದ್ದ 'ದಿ ವಿಲನ್' ಸಿನಿಮಾ ಬಿಡುಗಡೆಯಾಗಿ, ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಈ ಚಿತ್ರದಲ್ಲಿ ಅಭಿನಯದ ಚಕ್ರವರ್ತಿ ಸುದೀಪ್ ಮೂರು ವಿಭಿನ್ನ ಹೇರ್ ಸ್ಟೈಲ್ ಮತ್ತು ಸ್ಟೈಲಿಶ್ ಗೆಟಪ್ ಗಳಲ್ಲಿ ಮಿಂಚಿದ್ದಾರೆ. ಇಂತಹ ಸಮಯದಲ್ಲಿ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಲನ್ ಸಿನಿಮಾದಲ್ಲಿ ಶಿವಣ್ಣನ ಅಸಲಿ ಗೆಟಪ್ ಹೀಗಿರಬೇಕಿತ್ತು ಎನ್ನುತ್ತಿದ್ದಾರೆ. ಹೇಗಿದೆ ಆ ಲುಕ್.?