ಮತ್ತೆ ನಿರ್ದೇಶನಕ್ಕೆ ಧುಮುಕಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ | FILMIBEAT KANNADA

2018-10-26 959

ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ರಜಾಕೀಯದಲ್ಲಿ ತೊಡಗಿಕೊಂಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ತಯಾರಿ ಮಾಡ್ತಿದ್ದಾರೆ. ಈ ಮಧ್ಯೆ ಸಿನಿಮಾಗಳನ್ನ ಕೂಡ ಮ್ಯಾನೇಜ್ ಮಾಡ್ತಿದ್ದಾರೆ.

Videos similaires