Chief minister H.D.Kumaraswamy has claimed that he is an emotional and sentimental fellow & the people of the state have knew about the same.
ನನ್ನ ಕಣ್ಣೀರು ನಾಟಕವಲ್ಲ. ನಾನೊಬ್ಬ ಭಾವನಾತ್ಮಕ ಜೀವಿ. ನಾನು ಈ ಭೂಮಿ ಮೇಲೆ ಬದುಕಿರುವವರೆಗೆ ಜನರ ಸೇವೆ ಮಾಡುತ್ತೇನೆ. ಡಾಕ್ಟರ್ ರೆಸ್ಟ್ ಮಾಡಲು ಹೇಳಿದ್ದಾರೆ. ನನ್ನ ಆರೋಗ್ಯಕ್ಕಿಂತ , ನನಗೆ ಜನರ ಆರೋಗ್ಯ ಮುಖ್ಯ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.