Kannada Rajyotsava 2018 : ನವೆಂಬರ್ 1 ಏನು? ಇದರ ಬಗ್ಗೆ ನಿಮಗೆಷ್ಟು ಗೊತ್ತು? | Oneindia Kannada

2018-10-27 2

Karnataka Rajyotsava is celebrated on 1 November of every year. This was the day in 1956 when all the Kannada language-speaking regions of South India were merged to form the state of Karnataka. So now lets see, how much these people knows about this day


ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಇನ್ನು ಇದರ ಬಗ್ಗೆ ಕರ್ನಾಟಕದಲ್ಲಿ ಇರುವವರಿಗೆ ಎಷ್ಟು ಗೊತ್ತು?