Protest will be held at Karwar's Deputy Commissioner office on 11th November, demanding development of North Karnataka, Hyderabad Karnataka and the border.
ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗೂ ಗಡಿನಾಡ ಅಭಿವೃದ್ಧಿಗೆ ಆಗ್ರಹಿಸಿ ನ.24ರಂದು ಬೆಳಗ್ಗೆ 11 ಗಂಟೆಗೆ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ಮೆರವಣಿಗೆ, ಸತ್ಯಾಗ್ರಹ ಹೋರಾಟ ನಡೆಸಲಾಗುವುದು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.