ಸಿದ್ದರಾಮಯ್ಯನವರನ್ನ ತರಾಟೆಗೆ ತೆಗೆದುಕೊಂಡ ಜನಾರ್ಧನ ರೆಡ್ಡಿ | Oneindia Kannada

2018-10-29 742

Bellary By-elections: Former Minister Janardhan Reddy slams EX CM Siddaramaiah over his remark on illegal mining. 'Siddaramaiah has no shame, as he is giving statement against me while sitting with main accuses of illegal mining Anand Singh and Nagendra'.

ಇತ್ತೀಚೆಗೆ ತಮ್ಮ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರತಿ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ನೀಡಿರುವ ವಿರೋಧಾಭಾಸದ ಹೇಳಿಕೆಗಳನ್ನು ಪ್ರಸ್ತಾಪಿಸಿದರು.

Videos similaires