ಏಷ್ಯಾದಲ್ಲಿ ತ್ವರಿತಗತಿಯಲ್ಲಿ 6,000 ಏಕದಿನ ಅಂತಾರಾಷ್ಟ್ರೀಯ ರನ್ ಗಳಿಸಿ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸಾಧಿಸಿದ್ದಾರೆ.
India's captain Virat Kohli has written another record, scoring 6,000 ODI runs in Asia. Kohli has achieved this record in the name of Sachin Tendulkar in the third one-day international against West Indies.