ಕರ್ನಾಟಕದ ಕರಾವಳಿ ಭಾಗದಲ್ಲಿ ಕಾಡಲಿದೆ ನೀರಿನ ಕೊರತೆ | Oneindia Kannada

2018-10-29 115

ಕರಾವಳಿ ಪ್ರದೇಶ ಹಲವಾರು ಪ್ರಾಕೃತಿಕ ವೈಪರಿತ್ಯಗಳಿಗೆ ಸಾಕ್ಷಿಯಾಗುತ್ತಿದೆ. ಈ ಬಾರಿ ಸುರಿದ ಭಾರೀ ಮಳೆಗೆ ಉಕ್ಕಿ ಹರಿದು ಪ್ರವಾಹ ಸೃಷ್ಟಿಸಿದ್ದ ಕರಾವಳಿಯ ನದಿಗಳು ಬತ್ತತೊಡಗಿವೆ. ನದಿಯಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿದಿದೆ.

The coastal area witnesses several natural disasters.Drought symptoms appear before the beginning of the summer in Mangalore.


Videos similaires