An Indonesian Lion ar flight from Jakarta to Pangkal Pinag which went missing 13 minutes after take off has crashed into the sea.
189 ಪ್ರಯಾಣಿಕರನ್ನು ಹೊತ್ತಿದ್ದ ಇಂಡೋನೇಷ್ಯಾದ ಲಯನ್ ಏರ್ ಬೋಯಿಂಗ್ 737 ವಿಮಾನ ಪತನವಾಗಿದೆ. ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಿಂದ ಟೇಕಾಫ್ ಆಗಿದ್ದ ವಿಮಾನ ನಂತರ ಸಮುದ್ರದ ಬಳಿ ಪತನವಾಗಿದ್ದು ಹೆಚ್ಚಿನ ಮಾಹಿತಿ ಲಭ್ಯವಿಲ್ಲ.